ಹಣ್ಣು ಮಾಗಿಸುವ ಘಟಕ ನಿರ್ಮಾಣಕ್ಕೆ ಸಹಾಯಧನ : ಅರ್ಜಿ ಆಹ್ವಾನ

ಹಣ್ಣು ಮಾಗಿಸುವ ಘಟಕ ನಿರ್ಮಾಣಕ್ಕೆ ಸಹಾಯಧನ : ಅರ್ಜಿ ಆಹ್ವಾನ

ವಿಜಯಪುರ, ಡಿ.31: ರಾಷ್ಟ್ರೀಯ ತೋಗಾರಿಕೆ ಮಿಷನ್ ಯೋಜನೆಯಡಿ ಹಣ್ಣು ಮಾಗಿಸುವ ಘಟಕ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆ ವತಿಯಿಂದ ಶೇ.35% ಹಾಗೂ ಗರಿಷ್ಠ 8 ಲಕ್ಷಗಳವರೆಗೆ ಸಹಾಯಧನ ಪಡೆಯಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿಲ್ಲಾ ಪಂಚಾಯತ್, ವಿಜಯಪುರ ಇವರನ್ನು ಸಂಪರ್ಕಿಸಲು ಕೋರಿದೆ.