ಸಚಿವ ಎಂ.ಬಿ.ಪಾಟೀಲ ಜನ್ಮದಿನ :ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ 

ಸಚಿವ ಎಂ.ಬಿ.ಪಾಟೀಲ ಜನ್ಮದಿನ :ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ 

ವಿಜಯಪುರ,ಅ.7: ಜಲಸಂಪನ್ಮೂಲ ಹಾಗೂ ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲರವರು ತಮ್ಮ ಹುಟ್ಟು ಹಬ್ಬದ ದಿನ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 
ಯಕ್ಕುಂಡಿ ಗ್ರಾಮದ ಮಡ್ಡಿ ಹನುಮಾನ ದೇವಸ್ಥಾನದ ಹತ್ತಿರ ಮುಳವಾಡ ಏತ ನೀರಾವರಿ ಯೋಜನೆ ಮಲಘಾಣ ಪಶ್ವಿಮ ಕಾಲುವೆಗೆ ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ನೀರು ಹರಿಸುವ ಪ್ರಾಯೋಗಿಕ ಕಾರ್ಯಕ್ಕೆ ಚಾಲನೆ ನೀಡಿ ಆ ಭಾಗದ ರೈತರೊಂದಿಗೆ ಗಂಗಾಪೂಜೆ ಸಲ್ಲಿಸಲಿದ್ದಾರೆ. 
ಸಂ.4.30 ರಿಂದ ಬಿ.ಎಲ್.ಡಿ.ಇ. ಹೊಸ ಆವರಣದಲ್ಲಿ ನಡೆಯುವ ಮುಖ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.