ಎಸಿಬಿಯಿಂದ ಅಹವಾಲು ಸ್ವೀಕಾರ

ಎಸಿಬಿಯಿಂದ ಅಹವಾಲು ಸ್ವೀಕಾರ

ಬಾಗಲಕೋಟೆ, ಡಿ. 1: ಭ್ರಷ್ಟಾಚಾರ ನಿಗ್ರಹ ದಳದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ, ತಿಳುವಳಿಕೆ ನೀಡುವ ಸಲುವಾಗಿ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಸಲುವಾಗಿ ಎಸಿಬಿಯಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿಸೆಂಬರ 1 ರಂದು ಬೀಳಗಿ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಗೆ ಅಹವಾಲು ಸ್ವೀಕರಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ದೂಸಂ.08354-220433, ಮೊನಂ.9480806236, 9480806303, 9480806304 ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.