ಡಿ. 5 ರಂದು ಕಾಯ್ದೆ-2014ರ ಕಾರ್ಯಾಗಾರ

ಡಿ. 5 ರಂದು ಕಾಯ್ದೆ-2014ರ ಕಾರ್ಯಾಗಾರ

ಬಾಗಲಕೋಟೆ, ಡಿ.2: ಜಿಲ್ಲಾ ನಗರಾಭಿವೃದ್ದಿ ಕೋಶದ ವತಿಯಿಂದ ನಗರಸಭೆ ಸಭಾಂಗಣದಲ್ಲಿ ಡಿಸೆಂಬರ 5 ರಂದು ಬೆಳಿಗ್ಗೆ 11 ಗಂಟೆಗೆ ದೀನ್ ದಯಾಳ್ ಅಚಿತ್ಯೋದಯ ಯೋಜನೆ ಅಡಿ ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣೆ ಜೀವನೋಪಾಯ ಮತ್ತು ನಿಯಂತ್ರಣ ಕಾಯ್ದೆ-2014ರ ಕುರಿತು ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಡಿಯುಡಿಸಿಯ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.