ಕೃಷಿ ಹಾಗೂ ಕೃಷಿ ಸಂಬಂಧಿತ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಾಗಾರ

ಕೃಷಿ ಹಾಗೂ ಕೃಷಿ ಸಂಬಂಧಿತ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಾಗಾರ

ವಿಜಯಪುರ,2: ಭೂತನಾಳ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರ ಹಾಗೂ ಕೃಷಿ ಇಲಾಖೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಭೂಸಮೃದ್ದಿ ಯೋಜನೆಯಡಿಯಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ ಫಲಾನುಭವಿಗಳಿಗೆ ಸೆ.4 ರಿಂದ 7 ರವರೆಗೆ ಮೂರು ದಿನಗಳ ಕಾಲ ಭೂತನಾಳದಲ್ಲಿರುವ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. 
ಈ ತರಬೇತಿಯಲ್ಲಿ 30 ರೈತರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ  ದೂ: 08352-264516, ಮೊ: 9945959704 ಸಂಖ್ಯೆಗೆ ಸಂಪರ್ಕಿಸಲು ಕೋರಿದೆ.