ಇಲ್ಲಿ ನೀತಿ ಸಂಹಿತೆಗಿಲ್ಲ ಬೆಲೆ

ಇಲ್ಲಿ ನೀತಿ ಸಂಹಿತೆಗಿಲ್ಲ ಬೆಲೆ

ರಾಜ್ಯದಲ್ಲಿ ಚುನಾವಣಾ ಅಧಿಕಾರಿಗಳು ಅಭ್ಯರ್ಥಿಗಳ ಮೇಲೆ ಈಗಾಗಲೇ ಹದ್ದಿನ ಕಣ್ಣಿಟ್ಟಿದ್ದಾರೆ. ಕುಷ್ಟಗಿ ತಾಲೂಕಿನಲ್ಲಿ ಚುನಾವಣಾ ಪ್ರಚಾರಗಳು ದಿನದಿಂದ ದಿನಕ್ಕೆ ರಂಗೇರ್ತಿದೆ. 

ಆದ್ರೆ ಕೊಪ್ಪಳದಲ್ಲಿ ಮಾತ್ರ ಸಾಮಾಜಿಕ ಜಾಲತಾಣದಲ್ಲಿ ಸ್ಯಾಂಡಲ್ ವುಡ್ ನಟರ ಫೋಟೋ ಬಳಕೆ ಮಾಡಿಕೊಂಡು ಅಬ್ಬರದ ಪ್ರಚಾರಕ್ಕೆ ಕೈ ಹಾಕಲಾಗಿದೆ. 

ಇನ್ನು ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಾರ್ಯಕರ್ತರ ಕೈ ಕಟ್ಟಿ ಹಾಕಿದ್ದಂತೆ ಆಗಿತ್ತು. ಆದ್ರೆ ಇದೀಗ ಅವರಿಗೆ ಸಾಮಾಜಿಕ ಜಾಲತಾಣಗಳು ಫಲಪ್ರದವಾಗಿದೆ.