ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

ಬಾಗಲಕೋಟೆ,s ಸೆ. 11: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಶಕ್ತ ಸಾಲಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯವರು ನಡೆಸಿರುವ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕ್ರಮವಾಗಿ ಶೇ.95 ಮತ್ತು ಶೇ.90ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‍ಸೈಟ್ hಣಣಠಿ://goಞಜom.ಞಚಿಡಿ.ಟಿiಛಿ.iಟಿ ನಲ್ಲಿ ಆನ್‍ಲೈನ್ ಮೂಲಕ ಸೆಪ್ಟೆಂಬರ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.