ಎರಡು ಕ್ಷೇತ್ರಗಳಿಂದ  ಸ್ಪರ್ಧೆಗಿಳಿಯಲು ಮುಂದಾದ ಎಚ್‍ಡಿಕೆ

ಎರಡು ಕ್ಷೇತ್ರಗಳಿಂದ  ಸ್ಪರ್ಧೆಗಿಳಿಯಲು ಮುಂದಾದ ಎಚ್‍ಡಿಕೆ

ರಾಮನಗರದಲ್ಲಿ ನಡೆದ ಜೆಡಿಎಸ್ ವಿಕಾಸ ಪರ್ವ ಸಮಾವೇಶದಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು ರಾಮನಗರ, ಚನ್ನಪಟ್ಟಣ ಎರಡು ಕಣ್ಣಿದ್ದಂತೆ. 

ಚುನಾವಣಾ ಬಣ ದಿನದಿಂದ ದಿನಕ್ಕೆ ಹೊಸ ರೂಪ ಪಡೆಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ರಾಮನಗರ, ಚನ್ನಪಟ್ಟಣ ಎರಡೂ ಕಡೆಯಿಂದ ಎಚ್‍ಡಿ ಕುಮಾರಸ್ವಾಮಿಯವರು ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಹೇಳಿದ್ದಾರೆ. 

ಈ ಕಾರಣದಿಂದ ನಿಮ್ಮೆಲ್ಲರ ಒತ್ತಡಕ್ಕೆ ತಲೆ ಬಾಗಿ ರಾಮನಗರ, ಚನ್ನಪಟ್ಟಣ ಎರಡೂ ಕಡೆ ಎಚ್‍ಡಿ ಕುಮಾರಸ್ವಾಮಿಯವರು ಸ್ಪರ್ಧಿಸುವ ನಿರ್ಣಯ ಮಾಡಿದ್ದಾರೆ.