ಕಿತ್ತೂರ ಚೆನ್ನಮ್ಮ ಜಯಂತಿ ಮೆರವಣಿಗೆ ಕಾರ್ಯಕ್ರಮ ಮುಂದೂಡಿಕೆ

ಕಿತ್ತೂರ ಚೆನ್ನಮ್ಮ ಜಯಂತಿ ಮೆರವಣಿಗೆ ಕಾರ್ಯಕ್ರಮ ಮುಂದೂಡಿಕೆ

ಬಾಗಲಕೋಟೆ , ನ. 9: ವೀರರಾಣಿ ಕಿತ್ತೂರ ಚನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಸಮುದಾಯದವರ ವಿನಂತಿ ಮೇರೆಗೆ ಇದೇ ನವೆಂಬರ 14 ರಂದು ಆಚರಿಸಲು ನಿರ್ಧರಿಸಲಾಗಿತ್ತು, ಆದರೆ ಅನಿವಾರ್ಯ ಕಾರಣದಿಂದ ಈ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು, ನಂತರದ ಕಾರ್ಯಕ್ರಮದ ದಿನವನ್ನು ತಿಳಿಸಲಾಗುವುದೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.