ವರ್ಗಾವಣೆಯಾದ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು

ವರ್ಗಾವಣೆಯಾದ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು

ರಾಜ್ಯ ವಿಧಾನಸಭೆಯ ಚುನಾವಣಾ ಬಿಸಿ ಸರ್ಕಾರೀ ಅಧಿಕಾರಿಗಳಿಗೂ ತಟ್ಟಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದ ಮೇಲೆ ರಾಜ್ಯ ಸರ್ಕಾರ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಜಿ.ಜಗದೀಶ್ ಅವರನ್ನು ವರ್ಗಾವಣೆ ಮಾಡಿದೆ. 

ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿರುವ ಕೆ.ಎಚ್.ಜಗದೀಶ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ. ಇನ್ನು ಜಗದೀಶ್ ಸ್ಥಾನಕ್ಕೆ ಕೆ.ಎಚ್.ಜಗದೀಶ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.