ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಜಿಲ್ಲಾ ಪ್ರವಾಸ

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಜಿಲ್ಲಾ ಪ್ರವಾಸ

ಬಾಗಲಕೋಟೆ,ನ.29: ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ ಅವರು ಡಿಸೆಂಬರ 4 ರಂದು ಬೆಳಿಗ್ಗೆ 10.30ಕ್ಕೆ ಹೊಸಪೇಟೆಯಿಂದ ಕೂಡಲ ಸಂಗಮಕ್ಕೆ ಆಗಮಿಸಿ, ಕೂಡಲ ಸಂಗಮದಲ್ಲಿ ಹಮ್ಮಿಕೊಂಡ ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ಕ್ಕೆ ಭೂ ಸ್ವಾದೀನಪಡಿಸಿಕೊಳ್ಳುವ ಜಮೀನಿಗೆ ಭೂ ಪರಿಹಾರ ದರವನ್ನು ನಿಗದಿಪಡಿಸುವ ಬಗ್ಗೆ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರ ಮದ್ಯಾಹ್ನ 3 ಗಂಟೆಗೆ ಕೂಡಲ ಸಂಗಮದಿಂದ ಹೊಸಪೇಟೆಗೆ ಪ್ರಯಾಣ ಬೆಳೆಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.