ಕಂದಾಯ ಸಚಿವರ ಕಾರ್ಯಕ್ರಮ ಮುಂದೂಡಿಕೆ

ಕಂದಾಯ ಸಚಿವರ ಕಾರ್ಯಕ್ರಮ ಮುಂದೂಡಿಕೆ

ಬಾಗಲಕೋಟೆ, ಡಿ. 2 : ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ ಅವರು ಜಿಲ್ಲೆಗೆ ಡಿಸೆಂಬರ 4 ರಂದು ಭೇಟಿ ನೀಡಿ ಕೂಡಲ ಸಂಗಮದಲ್ಲಿ ಹಮ್ಮಿಕೊಂಡ ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ಕ್ಕೆ ಭೂ ಸ್ವಾಧೀನ ಪಡಿಸಿಕೊಳ್ಳುವ ಜಮೀನಿಗೆ ಭೂ ಪರಿಹಾರ ದರವನ್ನು ನಿಗದಿಪಡಿಸುವ ಬಗ್ಗೆ ರೈತರೊಂದಿಗೆ ಸಂವಾದ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.