ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ನಿರ್ಧಾರ

ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ನಿರ್ಧಾರ

ಬಾಗಲಕೋಟೆ, ಡಿ.5 : ಬಾಗಲಕೋಟೆ ಜಿಲ್ಲಾ 6ನೇಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಾಗಲಕೋಟೆಯ ಚರಂತಿಮಠದ ಶಿವಾಭವನ ಮಂಟಪದಲ್ಲಿ 2018 ಫೆಬ್ರವರಿ 24 ಮತ್ತು 25 ರಂದು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.